Thursday, July 29, 2021
Homeಸುದ್ದಿ ಜಾಲದರ್ಶನ್ ಹಲ್ಲೆ ಆರೋಪ: ತಪ್ಪಿದ್ದರೆ ಕಾನೂನು ಕ್ರಮ ಕೈಗೊಳ್ಳಲಿ- HDK

ಇದೀಗ ಬಂದ ಸುದ್ದಿ

ದರ್ಶನ್ ಹಲ್ಲೆ ಆರೋಪ: ತಪ್ಪಿದ್ದರೆ ಕಾನೂನು ಕ್ರಮ ಕೈಗೊಳ್ಳಲಿ- HDK

ಬೆಂಗಳೂರು: ನಟ ದರ್ಶನ್ ಹಲ್ಲೆ ಮಾಡಿರುವ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಇದು ಮತ್ತೊಂದು ರೀತಿಯ ತಿರುವು ಪಡೆಯಲಿದೆ. ಹಾಗಾಗಿ, ಇಂತಹ ವಿಚಾರದಲ್ಲಿ ಪ್ರತಿಕ್ರಿಯೆ ಕೊಡೋದಿಲ್ಲ ಎಂದರು.

ಪಕ್ಷದ ಕಚೇರಿ ಜೆ.ಪಿ ಭವನದಲ್ಲಿ ಇಂದು ಜಿಲ್ಲಾವಾರು ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತಪ್ಪಿದ್ದರೆ ಸರ್ಕಾರ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಿ. ಈ ವಿಚಾರದಲ್ಲಿ ಹೆಚ್ಚಿಗೆ ಏನೂ ಹೇಳುವುದಿಲ್ಲ ಎಂದಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದು ಅವರವರಿಗೆ ಸೇರಿದ್ದು ಎಂದು ಮಾರ್ಮಿಕವಾಗಿ ನುಡಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img