Friday, July 30, 2021
Homeಸುದ್ದಿ ಜಾಲರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರು, ಜುಲೈ 15: ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆ ಮುಂದುವರೆಯಲಿದ್ದು, 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಿಯೆ ಆರೆಂಜ್ ಅಲರ್ಟ್, ರಾಮನಗರ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಅತಿ ಹೆಚ್ಚು ಮಳೆಯಾಗಿರುವ ಪ್ರದೇಶಗಳು

ಆಗುಂಬೆಯಲ್ಲಿ 14 ಸೆಂ.ಮೀ ಮಳೆಯಾಗಿದೆ, ಕದ್ರದಲ್ಲಿ 13 ಸೆಂ.ಮೀ, ತಾಳಗುಪ್ಪದಲ್ಲಿ 11 ಸೆಂ.ಮೀ, ಸುಬ್ರಹ್ಮಣ್ಯ, ಭಾಗಮಂಡಲ, ಪುತ್ತೂರು, ಸುಳ್ಯ, ಉಪ್ಪಿನಂಗಡಿ, ಕಾರ್ಕಳ, ಸಿದ್ದಾಪುರ, ಬೆಳ್ತಂಗಡಿ, ಮಾಣಿ, ಮಂಗಳೂರು, ಬಂಟ್ವಾಳ, ಯಲ್ಲಾಪುರ, ತೀರ್ಥಹಳ್ಳಿ, ಲಿಂಗನಮಕ್ಕಿ, ಶೃಂಗೇರಿ, ಜಯಪುರದಲ್ಲಿ ಮಳೆಯಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img