Friday, July 23, 2021
Homeಜಿಲ್ಲೆಬೆಂಗಳೂರುರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಶೇ.53ರಷ್ಟು ನೀರು ಸಂಗ್ರಹ

ಇದೀಗ ಬಂದ ಸುದ್ದಿ

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಶೇ.53ರಷ್ಟು ನೀರು ಸಂಗ್ರಹ

ಬೆಂಗಳೂರು : ಮುಂಗಾರು ಮಳೆ ರಾಜ್ಯದ ಬಹುಭಾಗ ತನ್ನ ಆರ್ಭಟವನ್ನು ಮುಂದುವರೆಸಿದೆ. ಈ ಹಿನ್ನೆಲೆಯಲ್ಲಿ ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ಅಣೆಕಟ್ಟುಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣವೂ ಹೆಚ್ಚಾಗಿದೆ.

ರಾಜ್ಯದಲ್ಲಿ ಕಾವೇರಿ ಮತ್ತು ಕೃಷ್ಣಾ ಕಣಿವೆ ಪ್ರದೇಶಗಳ ನದಿಗಳಲ್ಲಿ ಮತ್ತು ಜಲವಿದ್ಯುತ್​ ಉತ್ಪಾದನೆಗಾಗಿ ಇರುವ ಅಣೆಕಟ್ಟುಗಳಲ್ಲಿ ಒಟ್ಟು 860.27 ಟಿಎಂಸಿ ನೀರನ್ನು ಸಂಗ್ರಹಿಸಬಹುದಾಗಿದೆ. ಈಗ 458.72 ಟಿಎಂಸಿ ನೀರಿನ ಸಂಗ್ರಹವಿದೆ. ಹಿಂದಿನ ವರ್ಷ ಇದೇ ವೇಳೆಯಲ್ಲಿ 360.20 ಟಿಎಂಸಿ ನೀರು ಸಂಗ್ರಹವಾಗಿತ್ತು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img