Friday, July 30, 2021
Homeಜಿಲ್ಲೆಬೆಂಗಳೂರುರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್ ಮುಂದೂಡಿದ ಹೈಕೋರ್ಟ್

ಇದೀಗ ಬಂದ ಸುದ್ದಿ

ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್ ಗೆ ಸಂಬಂಧಿಸಿದಂತೆ ಎಸ್ ಐ ಟಿ ರಚನೆ ಪ್ರಶ್ನಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಜುಲೈ 20ಕ್ಕೆ ವಿಚಾರಣೆ ಮುಂದೂಡಿದೆ.

ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಆರೋಪಿ ಮನವಿ ಮೇರೆಗೆ ಎಸ್ ಐ ಟಿ ರಚಿಸಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಈ ಬಗ್ಗೆ ವಿಚಾರಣೆಗೂ ಮುನ್ನ ತನಿಖಾ ವರದಿ ಪರಿಶೀಲಿಸುವ ಅಗತ್ಯವಿದೆ. ಹಾಗಾಗಿ ಪ್ರಕರಣ ಸಂಬಂಧ ಎಲ್ಲಾ ಎಫ್ ಐ ಆರ್ ಗಳ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡುವಂತೆ ಎಜಿ ಗೆ ಹೈಕೋರ್ಟ್ ಸೂಚಿಸಿದೆ. ಇದಕ್ಕೆ ಪ್ರತಿಕ್ರಿಯಿಸಿದ ಎಜಿ ಪ್ರಭುಲಿಂಗ ನಾವದಗಿ, ಜುಲೈ 19ರಂದು ಮುಚ್ಚಿದ ಲಕೋಟೆಯಲ್ಲಿ ತನಿಖೆ ಮುಕ್ತಾಯದ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img