Sunday, August 1, 2021
Homeಸುದ್ದಿ ಜಾಲಅಯ್ಯಪ್ಪಸ್ವಾಮಿ ದೇಗುಲ ಓಪನ್: 5 ಸಾವಿರ ಭಕ್ತರಿಗಷ್ಟೇ ಅವಕಾಶ

ಇದೀಗ ಬಂದ ಸುದ್ದಿ

ಅಯ್ಯಪ್ಪಸ್ವಾಮಿ ದೇಗುಲ ಓಪನ್: 5 ಸಾವಿರ ಭಕ್ತರಿಗಷ್ಟೇ ಅವಕಾಶ

ತಿರುವನಂತಪುರ, ಜುಲೈ 17: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಬಾಗಿಲು ತೆರೆದಿದ್ದು, ಭಕ್ತರ ದರ್ಶನಕ್ಕೆ ಅವಕಾಶಮಾಡಿಕೊಡಲಾಗಿದೆ.

ಆನ್‌ಲೈನ್ ಸರದಿಯನ್ನು ಅನುಸರಿಸಿ ದರ್ಶನಕ್ಕೆ ಕೇವಲ 5,000 ಮಂದಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗುತ್ತಿದೆ. ಎಲ್ಲ ಭಕ್ತಾದಿಗಳು ಕಡ್ಡಾಯವಾಗಿ 48 ಗಂಟೆಗಳ ಹಿಂದೆ ನೀಡಿದ ನೆಗೆಟಿವ್ ಆರ್‌ಟಿ-ಪಿಸಿಆರ್ ಕೋವಿಡ್-19 ಪರೀಕ್ಷಾ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ. ಮಾಸಿಕ ಧಾರ್ಮಿಕ ಆಚರಣೆಗಳ ಬಳಿಕ ಈ ತಿಂಗಳ 21ರಂದು ದೇವಾಲಯ ಮತ್ತೆ ಮುಚ್ಚಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಿಂಗಳ ಐದು ದಿನಗಳ ಪೂಜೆ ನೆರವೇರಿಸಲು ದೇವಾಲಯದ ಬಾಗಿಲು ತೆರೆಯಲಾಗಿದೆ. ಆನ್‌ಲೈನ್ ಸರದಿಯನ್ನು ಅನುಸರಿಸಿ ದರ್ಶನಕ್ಕೆ ಕೇವಲ 5,000 ಮಂದಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img