Sunday, August 1, 2021
Homeಸುದ್ದಿ ಜಾಲರಕ್ಷಣಾ ಸಚಿವರ ಭೇಟಿಯಾದ CM BSY

ಇದೀಗ ಬಂದ ಸುದ್ದಿ

ರಕ್ಷಣಾ ಸಚಿವರ ಭೇಟಿಯಾದ CM BSY

ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ರಾಜ್ಯದ ಸ್ಥಳೀಯ ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನಾ ಪರಿಸರ ವ್ಯವಸ್ಥೆಯ ಬಗ್ಗೆ ಚರ್ಚಿಸಿದರು.

ಇಂದು ನವದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಜತೆ ಸಂತೋಷ ಕೂಟದಲ್ಲಿ ಭಾಗಿಯಾಗಿದ್ದರು. ಕರ್ನಾಟಕದ ಸ್ಥಳೀಯ ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನಾ ಪರಿಸರ ವ್ಯವಸ್ಥೆ ಸೇರಿದಂತೆ ವಿವಿಧ ವಿಷಯಗಳ ಕುರಿತು ನಾವು ಮಾತನಾಡಿದ್ದೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img