Friday, July 30, 2021
Homeಸುದ್ದಿ ಜಾಲಚಿನ್ನದ ಬೆಲೆ ಏರಿಕೆ.!

ಇದೀಗ ಬಂದ ಸುದ್ದಿ

ಚಿನ್ನದ ಬೆಲೆ ಏರಿಕೆ.!

ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಸತತ ಏರಿಕೆ ದಾಖಲಿಸಿದ್ದು, ಗುರುವಾರ (ಜುಲೈ 16) ಮತ್ತಷ್ಟು ಎತ್ತರಕ್ಕೆ ಜಿಗಿದಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 47,400 ರೂಪಾಯಿಗೆ ತಲುಪಿದ್ದು, ಶುದ್ಧ ಚಿನ್ನ 10 ಗ್ರಾಂ 51,700 ರೂಪಾಯಿ ದಾಖಲಾಗಿದೆ. ಇದೇ ವೇಳೆ ಬೆಳ್ಳಿ ಬೆಲೆಯು ಕೆಜಿಗೆ 200 ರೂಪಾಯಿ ಏರಿಕೆಗೊಂಡು 69,700 ರೂಪಾಯಿ ತಲುಪಿದೆ.

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 45,250 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,370 (110 ರೂ. ಏರಿಕೆ)
ಬೆಳ್ಳಿ ದರ: ರೂ. 69,700

ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 45,250 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,370 (110 ರೂ. ಏರಿಕೆ)
ಬೆಳ್ಳಿ ದರ: ರೂ. 69,700

ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 45,250 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,370 (110 ರೂ. ಏರಿಕೆ)
ಬೆಳ್ಳಿ ದರ: ರೂ. 69,700

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 47,400 ( 100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 51,700 (100 ರೂ. ಏರಿಕೆ)
ಬೆಳ್ಳಿ ದರ: ರೂ. 69,700

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 47,350 (130 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,350 (130 ರೂ. ಇಳಿಕೆ)
ಬೆಳ್ಳಿ ದರ: ರೂ. 69,700

ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 47,350 (130 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,350 (130 ರೂ. ಇಳಿಕೆ)
ಬೆಳ್ಳಿ ದರ: ರೂ. 69,700

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 47,350 (130 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,350 (130 ರೂ. ಇಳಿಕೆ)
ಬೆಳ್ಳಿ ದರ: ರೂ. 69,700

ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 47,400 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 51,700 (100 ರೂ. ಏರಿಕೆ)
ಬೆಳ್ಳಿ ದರ: ರೂ. 69,700

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img