Friday, July 30, 2021
Homeಜಿಲ್ಲೆರಾಮನಗರಕುಮಾರಸ್ವಾಮಿ- ಇಂದ್ರಜಿತ್ ಭೇಟಿಗೆ ಬೇರೆ ಅರ್ಥ ಕಲ್ಪಿಸಬೇಡಿ: NKS

ಇದೀಗ ಬಂದ ಸುದ್ದಿ

ಕುಮಾರಸ್ವಾಮಿ- ಇಂದ್ರಜಿತ್ ಭೇಟಿಗೆ ಬೇರೆ ಅರ್ಥ ಕಲ್ಪಿಸಬೇಡಿ: NKS

ರಾಮನಗರ: ಕಳೆದ ಎರಡು‌ ವಾರದ ಹಿಂದೆ ಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಮ್ಮ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಆಗಿದ್ದು ನಿಜ. ಆದರೆ ಇವತ್ತಿನ ಚರ್ಚೆಗೆ ಆ ವಿಷಯವನ್ನು ಥಳಕು ಹಾಕಬೇಡಿ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಇಂದ್ರಜಿತ್ ಲಂಕೇಶ್- ಕುಮಾರಸ್ವಾಮಿ ಜೊತೆಗಿರುವ ಫೋಟೊಗಳು ವೈರಲ್ ಆಗಿರುವ ಕುರಿತು ಅವರು ಅವರು ರಾಮನಗರದಲ್ಲಿ ಶನಿವಾರ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದರು.

ಕೆಲವರು ಬೇರೆ ಬೇರೆ ಉದ್ದೇಶಕ್ಕೆ ಫೋಟೊಗಳನ್ನು ಬಿಟ್ಟುಕೊಂಡಿರುತ್ತಾರೆ. ಎಲ್ಲದಕ್ಕೂ ಕುಮಾರಸ್ವಾಮಿ ಅವರನ್ನು‌ ಕ್ಲಬ್ ಮಾಡುವುದು ಸರಿಯಲ್ಲ. ಈ ವಿಚಾರವಾಗಿ‌ ಇಂದ್ರಜಿತ್ ಅವರನ್ನೇ ಪ್ರಶ್ನಿಸುವುದು ಒಳಿತು ಎಂದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img