Friday, July 30, 2021
Homeಜಿಲ್ಲೆಬೆಂಗಳೂರುಲಾಲ್ ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ರದ್ದು

ಇದೀಗ ಬಂದ ಸುದ್ದಿ

ಲಾಲ್ ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ರದ್ದು

ಬೆಂಗಳೂರು: ಕೊರೋನಾ ಸಂಭಾವ್ಯ ಮೂರನೇ ಅಲೆ ಭೀತಿಯ ಹಿನ್ನೆಲೆ ಬೆಂಗಳೂರು ಲಾಲ್ ಬಾಗ್ ಉದ್ಯಾನವನದಲ್ಲಿ ಆಗಸ್ಟ್ ತಿಂಗಳಲ್ಲಿ ನಡೆಯಬೇಕಿದ್ದ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ರದ್ದಾಗಿದೆ.

ಕೊರೋನಾ ಎರಡನೇ ಅಲೆ ಇಳಿಕೆಯಾದ ಹಿನ್ನೆಲೆ ಫಲಪುಷ್ಪ ಪ್ರದರ್ಶನ ಆಯೋಜನೆಗೆ ನಿರ್ಧರಿಸಲಾಗಿತ್ತು. ಆದರೆ ಸಂಭವನೀಯ ಮೂರನೇ ಅಲೆ ಬಗೆಗೆ ತಜ್ನರ ಸುಳಿವಿನ ಹಿನ್ನೆಲೆ ಈ ಬಾರಿ ಫಲಪುಷ್ಪ ಪ್ರದರ್ಶನ ನಡೆಸದಿರಲು ತೀರ್ಮಾನಿಸಲಾಗಿದೆ.

ಇದಲ್ಲದೆ ಪ್ರದರ್ಶನದ ವೇಳೆ ಆಯೋಜಿಸಲ್ಪಡುತ್ತಿದ್ದ ಕಿರು ತೋಟ ಸ್ಪರ್ಧೆ, ಟೆರೇಸ್ ಗಾರ್ಡನ್ ಸ್ಪರ್ಧೆ ಸೇರಿದಂತೆ ಹಲವಾರು ಸ್ಪರ್ಧೆಗಳೂ ಸಹ ರದ್ದುಗೊಂಡಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img