Saturday, July 31, 2021
Homeಬೆಂಗಳೂರುಮೇಕೆದಾಟು ವಿಚಾರವಾಗಿ ಕೇಂದ್ರ ನೀರಾವರಿ ಸಚಿವರು ರಾಜ್ಯಕ್ಕೆ ಬಂದಿಲ್ಲ: HDK

ಇದೀಗ ಬಂದ ಸುದ್ದಿ

ಮೇಕೆದಾಟು ವಿಚಾರವಾಗಿ ಕೇಂದ್ರ ನೀರಾವರಿ ಸಚಿವರು ರಾಜ್ಯಕ್ಕೆ ಬಂದಿಲ್ಲ: HDK

ಬೆಂಗಳೂರು: ರಾಜ್ಯಕ್ಕೆ ಕೇಂದ್ರ ನೀರಾವರಿ ಸಚಿವರು ಬಂದಿದ್ದು, ರಾಜ್ಯದಲ್ಲಿ ಆಗುತ್ತಿರುವ ನೀರಾವರಿ ವಿಚಾರಗಳ ಬಗ್ಗೆ ಚರ್ಚೆ ಮಾಡಲು ಅಲ್ಲ. ಕೇಂದ್ರದ ಜಲ ಮಿಷನ್ ಯೋಜನೆ ರಾಜ್ಯದಲ್ಲಿ ಯಾವ ರೀತಿ ಅನುಷ್ಠಾನಕ್ಕೆ ಬಂದಿದೆ ಎಂಬುವುದನ್ನ ನೋಡಲು ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಜಿಲ್ಲಾವಾರು ಸಭೆಗೂ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯಕ್ಕೆ ಕೇಂದ್ರ ನೀರಾವರಿ ಸಚಿವರು ಬಂದಿದ್ದು ರಾಜ್ಯದಲ್ಲಿ ಆಗುತ್ತಿರುವ ನೀರಾವರಿ ವಿಚಾರಗಳ ಬಗ್ಗೆ ಚರ್ಚೆ ಮಾಡಲು ಅಲ್ಲ. ಕೇಂದ್ರದ ಜಲ ಮಿಷನ್ ಯೋಜನೆ ರಾಜ್ಯದಲ್ಲಿ ಯಾವ ರೀತಿ ಅನುಷ್ಠಾನಕ್ಕೆ ಬಂದಿದೆ ಎಂಬುವುದನ್ನ ನೋಡಲು ಬಂದಿದ್ದಾರೆ. ಮೇಕೆದಾಟು ವಿಚಾರವಾಗಲಿ ಅಥವಾ ನೀರಾವರಿ ಯೋಜನೆಗಳ ಬಗ್ಗೆ ಅವರಿಗೆ ಆಸಕ್ತಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img