Thursday, July 29, 2021
Homeಸುದ್ದಿ ಜಾಲಯುಪಿಯಲ್ಲಿ ನಡೆಯಬೇಕಿದ್ದ ಪ್ರಸಿದ್ಧ ಕನ್ವರ್​ ಯಾತ್ರೆಗೆ ಬ್ರೇಕ್​

ಇದೀಗ ಬಂದ ಸುದ್ದಿ

ಯುಪಿಯಲ್ಲಿ ನಡೆಯಬೇಕಿದ್ದ ಪ್ರಸಿದ್ಧ ಕನ್ವರ್​ ಯಾತ್ರೆಗೆ ಬ್ರೇಕ್​

ಲಖನೌ: ಉತ್ತರ ಪ್ರದೇಶ ಸರ್ಕಾರದ ಮನವಿ ಮೇರೆಗೆ ಈ ವರ್ಷ ನಡೆಯಬೇಕಿದ್ದ ಪ್ರಸಿದ್ಧ ಕನ್ವರ್​ ಯಾತ್ರೆಯನ್ನು ಕನ್ವರ್ ಸಂಘ (ಒಕ್ಕೂಟಗಳು) ರದ್ದುಗೊಳಿಸಿವೆ ಎಂದು ರಾಜ್ಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನವನೀತ್ ಸೆಹಗಲ್ ತಿಳಿಸಿದ್ದಾರೆ.

ಕೊರೊನಾ ವೈರಸ್ ಹಿನ್ನೆಲೆ ಕನ್ವರ್ ಯಾತ್ರೆಗೆ ಅವಕಾಶ ನೀಡುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ಗೆ ಸುಪ್ರೀಂ ಕೋರ್ಟ್ ಸೂಚಿಸಿದ ನಂತರ ಯುಪಿ ಸರ್ಕಾರ ಜನಪ್ರಿಯ ತೀರ್ಥಯಾತ್ರೆಯನ್ನು ರದ್ದುಗೊಳಿಸುವಂತೆ ಕನ್ವರ್ ಸಂಘಗಳಿಗೆ ತಿಳಿಸಿತ್ತು. ಸರ್ಕಾರದ ಮನವಿಗೆ ಸ್ಪಂದಿಸಿದ ಒಕ್ಕೂಟಗಳು ಇದೀಗ ಯಾತ್ರೆಯನ್ನು ರದ್ದು ಮಾಡಿರುವುದಾಗಿ ತಿಳಿಸಿವೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img