Friday, July 23, 2021
Homeಸುದ್ದಿ ಜಾಲಮುಂಬೈನಲ್ಲಿ ಭಾರೀ ಮಳೆಗೆ ಗೋಡೆ ಕುಸಿದು ಭೀಕರ ದುರಂತ

ಇದೀಗ ಬಂದ ಸುದ್ದಿ

ಮುಂಬೈನಲ್ಲಿ ಭಾರೀ ಮಳೆಗೆ ಗೋಡೆ ಕುಸಿದು ಭೀಕರ ದುರಂತ

ಮುಂಬೈ: ಮಹರಾಷ್ಟ್ರದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಭಾರೀ ಮಳೆಯ ಹಿನ್ನೆಲೆಯಲ್ಲಿ ಭೂಕುಸಿತದಿಂದ ಗುಡಿಸಲುಗಳ ಮೇಲೆ ಗೋಡೆ ಕುಸಿದು 12 ಜನರು ಮೃತಪಟ್ಟಿರುವ ಘಟನೆ ಮುಂಬೈನ ಚೆಂಬೂರ್ ನಲ್ಲಿ ನಡೆದಿದೆ.

ಮುಂಬೈನ ಮಲಾಡ್ ವೆಸ್ಟ್ ನ ನ್ಯೂ ಕಲೆಕ್ಟರ್ ಕಾಂಪೌಂಡ್ ನಲ್ಲಿ ಬುಧವಾರ ತಡರಾತ್ರಿ ವಸತಿ ಕಟ್ಟಡ ಕುಸಿದು ಕನಿಷ್ಠ 12 ಜನರು ಮೃತಪಟ್ಟಿದ್ದು , ಹದಿನೇಳು ಜನರು ಗಾಯಗೊಂಡಿದ್ದಾರೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಮಾಹಿತಿ ನೀಡಿದ್ದಾರೆ . ಸಿಕ್ಕಿಬಿದ್ದ ಜನರಿಗಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ . ಗಾಯಗೊಂಡ ವ್ಯಕ್ತಿಗಳನ್ನು ಬಿಡಿಬಿಎ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ .

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img