Friday, July 23, 2021
Homeಸುದ್ದಿ ಜಾಲಭಾರತ-ಲಂಕಾ ಮೊದಲ ಏಕದಿನ: ಟಾಸ್​ ಗೆದ್ದ ಶ್ರೀಲಂಕಾ ಬ್ಯಾಟಿಂಗ್

ಇದೀಗ ಬಂದ ಸುದ್ದಿ

ಭಾರತ-ಲಂಕಾ ಮೊದಲ ಏಕದಿನ: ಟಾಸ್​ ಗೆದ್ದ ಶ್ರೀಲಂಕಾ ಬ್ಯಾಟಿಂಗ್

ಕೊಲಂಬೊ: ಭಾರತ ಮತ್ತು ಶ್ರೀಲಂಕಾ ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಆರಂಭವಾಗಿದೆ. ಆತಿಥೇಯ ಶ್ರೀಲಂಕಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಈ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟ್‌ ಮಾಡುವ ತಂಡ ಹೆಚ್ಚು ಗೆಲುವು ಸಾಧಿಸಿರುವ ಕಾರಣ ಬ್ಯಾಟಿಂಗ್ ಮಾಡುವ ನಿರ್ಧಾರ ಮಾಡಿದೆ. ಭನುಕ ರಾಜಪಕ್ಷ ತವರಿನಲ್ಲೇ ಏಕದಿನ ಕ್ರಿಕೆಟ್​ಗೆ ಅಡಿ ಇಟ್ಟಿದ್ದಾರೆ.

ಭಾರತ ತಂಡದ ಪರ ಸೂರ್ಯಕುಮಾರ್ ಯಾದವ್ ಮತ್ತು ಇಶಾನ್ ಕಿಶನ್ ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್ ಆರಂಭಿಸಿದ್ದಾರೆ. ಸ್ಪಿನ್​ದ್ವಯರಾದ ಕುಲದೀಪ್​ ಮತ್ತು ಯುಜ್ವೇಂದ್ರ ಚಹಲ್ ದೀರ್ಘ ಸಮಯದ ಬಳಿಕ ಒಂದಾಗಿ ಕಣಕ್ಕಿಳಿಯುತ್ತಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img