Friday, July 23, 2021
Homeಸುದ್ದಿ ಜಾಲಉತ್ತರಕಾಶಿಯಲ್ಲಿ ಮೇಘಸ್ಫೋಟ : 3 ಸಾವು

ಇದೀಗ ಬಂದ ಸುದ್ದಿ

ಉತ್ತರಕಾಶಿಯಲ್ಲಿ ಮೇಘಸ್ಫೋಟ : 3 ಸಾವು

ಉತ್ತರಕಾಶಿ ಜಿಲ್ಲೆಯ ಮಂಡೋ ಗ್ರಾಮದಲ್ಲಿ ಸೋಮವಾರ ಮುಂಜಾನೆ ಮೇಘಸ್ಫೋಟದಿಂದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ನಾಲ್ವರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.

ಮೃತರನ್ನು ಇಬ್ಬರು ಮಹಿಳೆಯರು ಎಂದು ಗುರುತಿಸಲಾಗಿದೆ – ಮಾಧುರಿ (42) ಮತ್ತು ರಿತು (38) ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಘಟನೆಯಲ್ಲಿ ಆರು ವರ್ಷದ ಮಗು ಇಶು ಕೂಡ ಮೃತಪಟ್ಟಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರಕಾಶಿ ಜಿಲ್ಲೆಯ ಮಂಡೋ ಗ್ರಾಮದಲ್ಲಿ ಮೇಘಸ್ಫೋಟದ ನಂತರ ಮೂವರು ಮೃತಪಟ್ಟಿದ್ದು, ನಾಲ್ವರು ಕಾಣೆಯಾಗಿದ್ದಾರೆ ಎಂದು ರಾಜ್ಯ ವಿಪತ್ತು ಸ್ಪಂದನಾ ಪಡೆಯ (ಎಸ್ ಡಿಆರ್ ಎಫ್) ತಂಡದ ಉಸ್ತುವಾರಿ ಇನ್ಸ್ ಪೆಕ್ಟರ್ ಜಗದಂಬಾ ಪ್ರಸಾದ್ ತಿಳಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img