Friday, July 23, 2021
Homeಸುದ್ದಿ ಜಾಲಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಇದೀಗ ಬಂದ ಸುದ್ದಿ

ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು : ದಿಢೀರ್ ನವದೆಹಲಿಗೆ ತೆರಳಿರುವ ರಾಜ್ಯದ ನೂತನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ವಿದ್ಯಮಾನಗಳು ಗರಿಗೆದರಿರುವ ಬೆನ್ನಲ್ಲೇ ರಾಜ್ಯಪಾಲರು ಪ್ರಧಾನಿ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.

ಇಂದು ಬೆಳಗ್ಗೆ ನವದೆಹಲಿಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಪ್ರಧಾನಿಗಳ ಕಾರ್ಯಾಲಯಕ್ಕೆ ಭೇಟಿ ನೀಡಿದರು. ಪಿಎಂ ಮೋದಿ ಅವರೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು. ಮೋದಿ ಸಂಪುಟದಲ್ಲಿ ಸಚಿವರಾಗಿದ್ದ ಗೆಹ್ಲೋಟ್ ಸಂಪುಟ ಪುನಾರಚನೆ ವೇಳೆ ಸ್ಥಾನ ಕಳೆದುಕೊಂಡಿದ್ದರು. ನಂತರ ಅವರನ್ನು ಕರ್ನಾಟಕ ರಾಜ್ಯಪಾಲರಾಗಿ ನೇಮಿಸಲಾಗಿತ್ತು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img