Friday, July 30, 2021
Homeಜಿಲ್ಲೆಬೆಂಗಳೂರುದಚ್ಚು-ಇಜಿಲ ಜಟಾಪಟಿಗೆ ಜಗ್ಗೇಶ್ ಗರಂ

ಇದೀಗ ಬಂದ ಸುದ್ದಿ

ದಚ್ಚು-ಇಜಿಲ ಜಟಾಪಟಿಗೆ ಜಗ್ಗೇಶ್ ಗರಂ

ಬೆಂಗಳೂರು : ಕಳೆದೊಂದು ವಾರದಿಂದ ಕನ್ನಡ ಚಿತ್ರರಂಗದಲ್ಲಿ ದರ್ಶನ್ ವಿಚಾರವಾಗಿ ನಡೆಯುತ್ತಿರುವ ಬೆಳವಣಿಗೆಗಳು ಹಲವು ರೂಪಗಳನ್ನು ಪಡೆದಿದೆ. ಅದರಲ್ಲಿ ದರ್ಶನ್ ಮತ್ತು ನಿರ್ದೇಶಕ ಇಂದ್ರಜಿತ್ ನಡುವಿನ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ, ನಟ ಜಗ್ಗೇಶ್ ಪ್ರತಿಕ್ರಿಯಿಸಿದ್ದಾರೆ.

ನಮ್ಮ ಚಿತ್ರರಂಗ ಬೀದಿ ಚರ್ಚೆಗೆ ವಿಷಯವಾಗದಿರಲಿ ಎಂದು ವಿನಂತಿ ಮಾಡಿದ್ದಾರೆ. ಈಗಾಗಲೇ ಚಿತ್ರರಂಗ ಕೊರೊನಾ ಹೊಡೆತಕ್ಕೆ ನಲುಗಿದೆ. ಇಂಥ ಸಮಯದಲ್ಲಿ ಉದ್ಯಮದ ಹಿರಿಯರು, ವಾಣಿಜ್ಯಮಂಡಳಿ ಮಧ್ಯಪ್ರವೇಶಿಸಿ ಒಡೆದ ಮನಸ್ಸುಗಳನ್ನು ಸರಿ ಮಾಡಿ ಅಂತಾ ಜಗ್ಗೇಶ್ ಸಲಹೆ ನೀಡಿದ್ದಾರೆ.

ಈ ಬಗ್ಗೆ ಫೇಸ್‍ಬುಕ್​​ನಲ್ಲಿ ವಿವರವಾದ ಪೋಸ್ಟ್ ಬರೆದುಕೊಂಡಿರುವ ನಟ ಜಗ್ಗೇಶ್, ತಮ್ಮ ಪ್ರಾರಂಭದ ದಿನಗಳ ಕಷ್ಟಗಳನ್ನು ನೆನೆದಿದ್ದು ಉದ್ಯಮದ ಬಂಧುಗಳಿಗೆ ತಮ್ಮ ಅನುಭವದ ಮಾತುಗಳನ್ನು ಹೇಳಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img