Friday, July 30, 2021
Homeಸುದ್ದಿ ಜಾಲಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ನವಜ್ಯೋತ್ ಸಿಂಗ್ ಸಿಧು ನೇಮಕ

ಇದೀಗ ಬಂದ ಸುದ್ದಿ

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ನವಜ್ಯೋತ್ ಸಿಂಗ್ ಸಿಧು ನೇಮಕ

ನವದೆಹಲಿ: ಮಾಜಿ ಕ್ರಿಕೆಟಿಗ ಮತ್ತು ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ (ಪಿಪಿಸಿಸಿ) ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಕ್ಷಣದಿಂದ ಜಾರಿಗೆ ಬರುವಂತೆ ನವಜೋತ್ ಸಿಂಗ್ ಸಿಧು ಅವರನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ ಎಂದು ಅಧಿಕೃತ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img