Sunday, August 1, 2021
Homeಜಿಲ್ಲೆಬೆಂಗಳೂರುಆತಂಕ ಪಡೆದೇ ಆತ್ಮವಿಶ್ವಾಸದಿಂದ ಪರೀಕ್ಷೆಗಳನ್ನು ಎದುರಿಸಿ :HDK

ಇದೀಗ ಬಂದ ಸುದ್ದಿ

ಆತಂಕ ಪಡೆದೇ ಆತ್ಮವಿಶ್ವಾಸದಿಂದ ಪರೀಕ್ಷೆಗಳನ್ನು ಎದುರಿಸಿ :HDK

ಬೆಂಗಳೂರು :ಇಂದಿನಿಂದ ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ. ಕೊರೋನಾ ಮುಂಜಾಗ್ರತೆಯಲ್ಲಿ ಪರೀಕ್ಷೆಯನ್ನು ಸುರಕ್ಷಿತ ಕೇಂದ್ರಗಳೆಂದು ಭಾವಿಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತೆ ಸರ್ಕಾರ ಮನವಿ ಮಾಡಿದೆ. ಇಂತಹ ಇಂದಿನ ಪರೀಕ್ಷೆಗೆ ಹಾಜರಾಗುತ್ತಿರುವಂತ ಎಲ್ಲಾ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಶುಭ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪ್ರೀತಿಯ SSLC ವಿದ್ಯಾರ್ಥಿಗಳೇ, ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ SSLC ಪರೀಕ್ಷೆಗಳನ್ನು ಇಂದಿನಿಂದ ಎದುರಿಸಲಿದ್ದೀರಿ. ಪರೀಕ್ಷೆಯ ಬಗ್ಗೆ ಯಾವುದೇ ರೀತಿಯ ಆತಂಕ ಪಡದೇ, ಆತ್ಮವಿಶ್ವಾಸದಿಂದ ಪರೀಕ್ಷೆಗಳನ್ನು ಎದುರಿಸಿ ಉತ್ತಮ ಅಂಕ ಪಡೆದು ನಿಮ್ಮ ಪೋಷಕರಿಗೆ, ಶಾಲೆಗೆ ಮತ್ತು ರಾಜ್ಯಕ್ಕೆ ಕೀರ್ತಿ ತನ್ನಿ ಎಂದು ಶುಭ ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img