Thursday, July 29, 2021
Homeಸುದ್ದಿ ಜಾಲಮಣಿಪುರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಗೋವಿಂದದಾಸ್ ಕೊಂತೌಜಮ್ ರಾಜೀನಾಮೆ

ಇದೀಗ ಬಂದ ಸುದ್ದಿ

ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಗೋವಿಂದದಾಸ್ ಕೊಂತೌಜಮ್ ರಾಜೀನಾಮೆ

ಮಣಿಪುರ : ಮಣಿಪುರ ಕಾಂಗ್ರೆಸ್ ಗೆ ಬಿಗ್ ಶಾಕ್ ಎದುರಾಗಿದ್ದು, ಮಣಿಪುರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗೋವಿಂದದಾಸ್ ಕೊಂತೌಜಮ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮಣಿಪುರ ಪ್ರದೇಶ ಕಾಂಗ್ರೆಸ್ ಸಮಿತಿ (ಎಂಪಿಸಿಸಿ) ಅಧ್ಯಕ್ಷ ಗೋವಿಂದದಾಸ್ ಕೊಂತೌಜಮ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಮತ್ತು ಕನಿಷ್ಠ ಎಂಟು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ಇದ್ದು, 8 ಶಾಸಕರೂ ಸೇರಿದಂತೆ ಗೋವಿಂದದಾಸ್ ಕೌಂತೌಜಮ್ ಅವರು ಇಂದು ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಗೆ ಬಿಗ್ ಶಾಕ್ ನೀಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img