Friday, July 30, 2021
Homeಸುದ್ದಿ ಜಾಲಸರ್ಕಾರದ ಕೆಲಸದ ಬಗ್ಗೆ ಜನರಿಗೆ ಅರಿವು ಮೂಡಿಸಿ: ಪ್ರಧಾನಿ ಮೋದಿ ಕರೆ

ಇದೀಗ ಬಂದ ಸುದ್ದಿ

ಸರ್ಕಾರದ ಕೆಲಸದ ಬಗ್ಗೆ ಜನರಿಗೆ ಅರಿವು ಮೂಡಿಸಿ: ಪ್ರಧಾನಿ ಮೋದಿ ಕರೆ

ನವದೆಹಲಿ: ಸರ್ಕಾರದ ಕೆಲಸಗಳ ಬಗ್ಗೆ ಸತ್ಯಗಳನ್ನು ಜನರ ಮುಂದಿಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತೀಯ ಜನತಾ ಪಕ್ಷದ ಸಂಸದರಿಗೆ ಸೂಚಿಸಿದ್ದಾರೆ. ಪ್ರತಿಪಕ್ಷಗಳು, ವಿಶೇಷವಾಗಿ ಕಾಂಗ್ರೆಸ್ ಪ್ರಚಾರ ಮಾಡಿದ ಸುಳ್ಳುಗಳನ್ನು ಸೋಲಿಸಲು ಜನರಿಗೆ ಸತ್ಯವನ್ನು ಹೇಳುತ್ತಲೇ ಇರಬೇಕೆಂದು ಬಿಜೆಪಿಯ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ಮೋದಿ ಸಂಸದರಿಗೆ ಕರೆ ಕೊಟ್ಟರು.

ಪಶ್ಚಿಮ ಬಂಗಾಳ, ಅಸ್ಸೋಂ ಚುನಾವಣೆಗಳ ಬಳಿಕವೂ ವಿರೋಧಿಯಾಗಿ ಕಾಂಗ್ರೆಸ್​ ತನ್ನ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುತ್ತಿಲ್ಲ ಎಂದು ಮೋದಿ ಇದೇ ವೇಳೆ ಹೇಳಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img