Sunday, August 1, 2021
Homeಜಿಲ್ಲೆಬೆಂಗಳೂರುಸಚಿವ ಮುರುಗೇಶ್ ನಿರಾಣಿ ಓರ್ವ ಸಿಡಿ ಬಾಬಾ:ಅಲಂ ಪಾಷಾ

ಇದೀಗ ಬಂದ ಸುದ್ದಿ

ಸಚಿವ ಮುರುಗೇಶ್ ನಿರಾಣಿ ಓರ್ವ ಸಿಡಿ ಬಾಬಾ:ಅಲಂ ಪಾಷಾ

ಬೆಂಗಳೂರು: ಗಣಿ ಸಚಿವ ಮುರುಗೇಶ್ ನಿರಾಣಿ ಒಬ್ಬ ಸಿಡಿ ಬಾಬಾ. ಅವರ ಬಳಿ 500 ಸಿಡಿಗಳಿವೆ ಎಂದು ಉದ್ಯಮಿ ಆಲಂ ಪಾಷ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಆಲಂ ಪಾಷ, ಸಚಿವ ನಿರಾಣಿ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದು, ಮುರಿಗೇಶ್ ನಿರಾಣಿ ಬಳಿ ಸಾಕಷ್ಟು ಸೆಕ್ಸ್ ಸಿಡಿಗಳು ಇವೆ. ರಾಜಕಾರಣಿಗಳು, ಪ್ರಮುಖ ನಾಯಕರ ಸೆಕ್ಸ್ ಸಿಡಿಗಳಿವೆ. ಅವಗಳನ್ನು ಇಟ್ಟುಕೊಂಡು ನಿರಾಣಿ ಬ್ಲ್ಯಾಕ್ ಮೇಲ್ ಮಾಡುತ್ತಾ ತಮ್ಮ ಕೆಲಸ ಸಾಧಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಚಿವರ ಬಳಿ ಇರುವ ಸಿಡಿಗಳನ್ನು ಮಾಧ್ಯಮಗಳು ಕಂಡು ಹಿಡಿಯಬೇಕು. ನಾವು ಕಾನೂನು ಪ್ರಕಾರ ಹೋರಾಟ ಮಾಡುತ್ತೆವೆ ಎಂದಿದ್ದಾರೆ. ಒಟ್ಟಾರೆ ಸಿಎಂ ಸ್ಥಾನಕ್ಕೆ ನಿರಾಣಿ ಯತ್ನ ನಡೆಸುತ್ತಿದ್ದಾರೆ ಎಂಬ ಚರ್ಚೆ ಬೆನ್ನಲ್ಲೇ ಇದೀಗ ಆಲಂ ಪಾಷ ಸಚಿವ ನಿರಾಣಿ ವಿರುದ್ಧ ಮಾಡಿರುವ ಆರೋಪ ಮಹತ್ವ ಪಡೆದುಕೊಂಡಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img