Friday, July 23, 2021
Homeಸುದ್ದಿ ಜಾಲರಾಜ್ ಕುಂದ್ರಾಗೆ ಜುಲೈ 23ರವರೆಗೆ ನ್ಯಾಯಾಂಗ ಬಂಧನ

ಇದೀಗ ಬಂದ ಸುದ್ದಿ

ರಾಜ್ ಕುಂದ್ರಾಗೆ ಜುಲೈ 23ರವರೆಗೆ ನ್ಯಾಯಾಂಗ ಬಂಧನ

ಮುಂಬೈ: ಉದ್ಯಮಿ ರಾಜ್​ ಕುಂದ್ರಾ ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಮುಂಬೈ ಪೊಲೀಸರ ವಶದಲ್ಲಿದ್ದು, ಇದೀಗ ನ್ಯಾಯಾಲಯ ಅವರನ್ನು ಜುಲೈ 23ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಮಾಡೆಲ್‌ಗಳನ್ನು ಬಳಸಿಕೊಂಡು ನೀಲಿ ಚಿತ್ರ ನಿರ್ಮಿಸಿ ಅವುಗಳನ್ನು ಆ್ಯಪ್​ಗಳಿಗೆ ಮಾರಾಟ ಮಾಡುತ್ತಿದ್ದ ಗಂಭೀರ ಪ್ರಕರಣದಲ್ಲಿ ರಾಜ್‌ ಕುಂದ್ರಾ ಸಿಕ್ಕಿ ಹಾಕಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿಂದೆತೆ ಪೊಲೀಸರು ಈಗಾಗಲೇ ಸಾಕಷ್ಟು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದು ಆರೋಪಿಯನ್ನು ಇನ್ನೂ ಹೆಚ್ಚಿನ ತನಿಖೆಗೆ ಒಳಪಡಿಸಲಿದ್ದಾರೆ.

ರಾಜ್​ ಕುಂದ್ರಾ ಗಂಭೀರ ಪ್ರಕರಣದಲ್ಲಿ ಬಂಧಿತರಾಗಿದ್ದು, ಅವರ ಮೇಲಿನ ಆರೋಪ ಸಾಬೀತಾಗಿದ್ದೇ ಆದಲ್ಲಿ 7 ವರ್ಷಗಳ ಕಾಲ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ. ಈಗಾಗಲೇ ಕುಂದ್ರಾ ವಿರುದ್ಧ ಪೊಲೀಸರು ಭಾರತೀಯ ದಂಡ ಸಂಹಿತೆ(IPC Sections) 292, 293, 420, 34 ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ(IT Act) u/s 2(g), 3, 4, 6, 7ರ ಅಡಿ ಪ್ರಕರಣ ದಾಖಲಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img