Friday, July 23, 2021
Homeಸಿನಿಮಾಅನಂತ್​ ನಾಗ್​ ಅವರಿಗೆ ಪದ್ಮ ಪ್ರಶಸ್ತಿ ಸಿಗಬೇಕು: ನಟ ಯಶ್

ಇದೀಗ ಬಂದ ಸುದ್ದಿ

ಅನಂತ್​ ನಾಗ್​ ಅವರಿಗೆ ಪದ್ಮ ಪ್ರಶಸ್ತಿ ಸಿಗಬೇಕು: ನಟ ಯಶ್

ಭಾರತ ಸರ್ಕಾರ ನೀಡಲಾಗುವ ಅತ್ಯಂತ ಗೌರವಾನ್ವಿತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪ್ರಶಸ್ತಿಗೆ ಹೆಸರು ಸೂಚಿಸುವಂತೆ ಕೆಲ ದಿನಗಳ ಹಿಂದೆ ಕೇಂದ್ರ ಸರ್ಕಾರ ಕರೆ ನೀಡಿದೆ. ಅಂತೆಯೇ ಈ ಸಾಲಿನಲ್ಲಿ ಕನ್ನಡದ ಎವರ್ ಗ್ರೀನ್ ನಟ ಅನಂತ್ ನಾಗ್ ಅವರಿಗೆ ಪದ್ಮ ಪುರಸ್ಕಾರ ಸಿಗಬೇಕು ಎಂಬ ಕೂಗು ಕೇಳಿಬರುತ್ತಿದೆ.

ಅನಂತ್​ ನಾಗ್​ ಅವರಿಗೆ ಪದ್ಮ ಪ್ರಶಸ್ತಿ ಸಿಗಬೇಕು ಎಂಬ ಅಭಿಯಾನಕ್ಕೆ ನಟ ಪುನೀತ್ ರಾಜ್‍ಕುಮಾರ್, ರಕ್ಷಿತ್ ಶೆಟ್ಟಿ, ನಟ ಮತ್ತು ನಿರ್ದೇಶಕ ರಿಷಭ್ ಶೆಟ್ಟಿ ಸೇರಿದಂತೆ ಹಲವರು ಸಾಮಾಜಿಕ ಜಾಲತಾಣದಲ್ಲಿ ಬೆಂಬಲ ಸೂಚಿಸಿದ್ದಾರೆ. ಈಗ ನಟ ಯಶ್ ಕೂಡ ಅಭಿಯಾನಕ್ಕೆ ಬೆಂಬಲ ನೀಡಿ ಟ್ವೀಟ್ ಮಾಡಿದ್ದಾರೆ. 

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img