Friday, July 23, 2021
Homeಸುದ್ದಿ ಜಾಲಸಿಎಂ ಭೇಟಿ ಮಾಡಿದ ಸಿದ್ಧಗಂಗಾ ಶ್ರೀ

ಇದೀಗ ಬಂದ ಸುದ್ದಿ

ಸಿಎಂ ಭೇಟಿ ಮಾಡಿದ ಸಿದ್ಧಗಂಗಾ ಶ್ರೀ

ಬೆಂಗಳೂರು: ತುಮಕೂರಿನ ಸಿದ್ದಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಅವರು ಸಿಎಂ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಸಿಎಂ ಬಿ.ಎಸ್.​ ಯಡಿಯೂರಪ್ಪ ಅವರೊಂದಿಗೆ ಮಹತ್ವದ ಚರ್ಚೆ ನಡೆಸಿದ್ದಾರೆ.

ಸಿಎಂ ಸ್ಥಾನದಿಂದ ಬಿಎಸ್​ವೈ ಅವರನ್ನು ಕೆಳಗಿಳಿಸಲಾಗುತ್ತದೆ ಎಂಬ ವದಂತಿಗಳ ಬೆನ್ನಲ್ಲೇ ಸಿದ್ದಗಂಗಾ ಶ್ರೀ ಸೇರಿದಂತೆ ಹಲವು ಸ್ವಾಮೀಜಿಗಳು ಕಾವೇರಿ ನಿವಾಸಕ್ಕೆ ಆಗಮಿಸಿ ಯಡಿಯೂರಪ್ಪ ಅವರಿಗೆ ಬೆಂಬಲ ಸೂಚಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img