Friday, July 23, 2021
Homeಸುದ್ದಿ ಜಾಲಮಹಾರಾಷ್ಟ್ರದಲ್ಲಿ ಮತ್ತೆ ಕೊರೋನಾ ಅಬ್ಬರ

ಇದೀಗ ಬಂದ ಸುದ್ದಿ

ಮಹಾರಾಷ್ಟ್ರದಲ್ಲಿ ಮತ್ತೆ ಕೊರೋನಾ ಅಬ್ಬರ

ಮುಂಬೈ : ಮಹಾರಾಷ್ಟ್ರದಲ್ಲಿ ಮತ್ತೆ ಕೊರೊನಾ ವೈರಸ್ ಅಬ್ಬರ ಶುರುವಾಗಿದ್ದು, ಬುಧವಾರ ಒಂದೇ ದಿನ 8,159 ಕೋವಿಡ್-19 ಹೊಸ ಪ್ರಕರಣಗಳು ಮತ್ತು 165 ಸಾವುಗಳು ದಾಖಲಾಗಿವೆ.

ಮಹಾರಾಷ್ಟ್ರದಲ್ಲಿ ಕೊರೊನಾ 2 ನೇ ಅಲೆ ಬೆನ್ನಲ್ಲೇ ಮತ್ತೆ ಮೂರನೇ ಅಲೆ ಆತಂಕ ಎದುರಾಗಿದ್ದು, ಮುಂಬೈನಲ್ಲಿ 430 ಹೊಸ ಪ್ರಕರಣಗಳು ಮತ್ತು 13 ಸಾವುಗಳು ದಾಖಲಾಗಿವೆ, ಮಹಾರಾಷ್ಟ್ರದಲ್ಲಿ ಕೋವಿಡ್-19 ಪ್ರಕರಣಗಳ ಒಟ್ಟು ಸಂಖ್ಯೆ 6,237,755 ಕ್ಕೆ ತಲುಪಿದ್ದು, ಅವುಗಳಲ್ಲಿ ಮುಂಬೈನ ಪಾಲು 732,582 ಆಗಿದೆ.

ಮಹಾರಾಷ್ಟ್ರದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಒಟ್ಟು ಸಂಖ್ಯೆ 94,745 ರಷ್ಟಿದ್ದರೆ, ಕೋವಿಡ್-೧೯ ಹರಡುವಿಕೆಯ ನಂತರ ಒಟ್ಟು ಸಾವಿನ ಸಂಖ್ಯೆ 130,918ಕ್ಕೆ ತಲುಪಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img