Friday, July 30, 2021
Homeರಾಜಕೀಯಸಾವಿನ ಮನೆಯಲ್ಲಿ ರಾಜಕಾರಣ ಮಾಡೋದು ಬೇಡ : ಕುಮಾರಸ್ವಾಮಿ

ಇದೀಗ ಬಂದ ಸುದ್ದಿ

ಸಾವಿನ ಮನೆಯಲ್ಲಿ ರಾಜಕಾರಣ ಮಾಡೋದು ಬೇಡ : ಕುಮಾರಸ್ವಾಮಿ

ಮಂಡ್ಯ: ಕೊರಾದಿಂದ ರಾಜ್ಯದಲ್ಲಿ ಸಾಕಷ್ಟು ಜನ ಸಾವನ್ನಪ್ಪಿದ್ದಾರೆ. ಈ ಸಾವಿನ ಮನೆಯಲ್ಲಿ ರಾಜಕಾರಣ ಮಾಡೋದು ಬೇಡ. ನನಗೆ ಸಿಎಂ ಆಗೋಕೆ ಅತುರ ಇಲ್ಲಾ. ಜನರ ಸಮಸ್ಯೆಗಳ ಬಗ್ಗೆ ಅರ್ಥ ಮಾಡಿಕೊಂಡಿದ್ದೇನೆ ಎಂದು ಬಿಜೆಪಿ ನಾಯಕತ್ವ ಬದಲಾವಣೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು.

ಜಿಲ್ಲೆಯ ಮಳವಳ್ಳಿ ತಾಲೂಕಿನ ಸತ್ತೆಗಾಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರು ಸಂಕಷ್ಟದಲ್ಲಿದ್ದಾರೆ, 30 ಸಾವಿರಕ್ಕೂ ಹೆಚ್ಚು ಜನ ಕೋವಿಡ್​ಗೆ ಬಲಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜಕೀಯ ಬೆರೆಸಬಾರದು. ನಾನು ಸರ್ಕಾರಕ್ಕೆ ಒಳ್ಳೆಯ ಕೆಲಸ ಮಾಡಿ ಅಂತ ಸಲಹೆ ಕೊಟ್ಟಿದ್ದೆ. ಎಷ್ಟು ಸರಿಯಾಗಿ ಪಾಲಿಸದ್ರೋ ಗೊತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img