Wednesday, September 22, 2021
Homeಸುದ್ದಿ ಜಾಲನಾಳೆ ಐಸಿಎಸ್ಇ ಪರೀಕ್ಷೆ ಫಲಿತಾಂಶ ಪ್ರಕಟ

ಇದೀಗ ಬಂದ ಸುದ್ದಿ

ನಾಳೆ ಐಸಿಎಸ್ಇ ಪರೀಕ್ಷೆ ಫಲಿತಾಂಶ ಪ್ರಕಟ

ನವದೆಹಲಿ: ಐಸಿಎಸ್ ಇ (ಹತ್ತನೆ ತರಗತಿ) ಮತ್ತು ಐಎಸ್ ಸಿ (12ನೇ ತರಗತಿ) ಪರೀಕ್ಷಾ ಫಲಿತಾಂಶ ನಾಳೆ 3 ಗಂಟೆಗೆ ಪ್ರಕಟವಾಗಲಿದೆ ಎಂದು ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮೀನೇಷನ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.

ಕೌನ್ಸಿಲ್ ವೆಬ್ ಸೈಟ್ ಮತ್ತು ಮೊಬೈಲ್ ಮೂಲಕ 2021ನೇ ಸಾಲಿನ ಐಸಿಎಸ್ ಇ ಮತ್ತು ಐಎಸ್ ಸಿ ಪರೀಕ್ಷಾ ಫಲಿತಾಂಶವನ್ನು ಪಡೆಯಬಹುದಾಗಿದೆ ಅಲ್ಲದೇ, ಮೊಬೈಲ್ ಸಂದೇಶದ ಮೂಲಕವೂ ಪಡೆಯಬಹುದಾಗಿದೆ ಎಂದು ಕೌನ್ಸಿಲ್ ಮಾಹಿತಿ ನೀಡಿದೆ. ಶಾಲೆಗಳಲ್ಲಿ ಪ್ರಾಂಶುಪಾಲರ ಲಾಗಿನ್​ ಐಡಿ ಮತ್ತು ಪಾಸ್​ವರ್ಡ್​ ಬಳಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಕೆರಿಯರ್​ ಪೊರ್ಟಲ್​ ಅಲ್ಲಿ ಕೂಡ ಪಡೆಯಬಹುದಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img