Wednesday, September 22, 2021
Homeಜಿಲ್ಲೆಬೆಂಗಳೂರುಇಂದೇ ಕರ್ನಾಟಕಕ್ಕೆ ಹೊಸ ಸಿಎಂ‌ ಆಯ್ಕೆ

ಇದೀಗ ಬಂದ ಸುದ್ದಿ

ಇಂದೇ ಕರ್ನಾಟಕಕ್ಕೆ ಹೊಸ ಸಿಎಂ‌ ಆಯ್ಕೆ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್​ ಯಡಿಯೂರಪ್ಪ ರಾಜೀನಾಮೆ ನೀಡಿದ್ದು, ಇದೀಗ ತೆರವಾಗಿರುವ ಸ್ಥಾನಕ್ಕೆ ನೂತನ ಸಿಎಂ ಯಾರು ಎಂಬುದೇ ಕುತೂಹಲ. ಈ ಬಗ್ಗೆ ಮಾಹಿತಿ ನೀಡಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್‌, ಇಂದು ಸಂಜೆ ಶಾಸಕಾಂಗ ಸಭೆ ನಡೆಯಲಿದ್ದು, ನೂತನ ಸಿಎಂ ಅಭ್ಯರ್ಥಿ ಆಯ್ಕೆಯಾಗಲಿದೆ ಎಂದು ಹೇಳಿದ್ದಾರೆ.

ಈ ನಿಟ್ಟಿನಲ್ಲಿ ಈಗಾಗಲೇ ಅರುಣ್​ ಸಿಂಗ್ ದೆಹಲಿಯಿಂದ ಬೆಂಗಳೂರಿನಲ್ಲಿರುವ ಬಿಜೆಪಿ ಕಚೇರಿಗೆ ಆಗಮಿಸಿದ್ದಾರೆ. ಈ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ನೂತನ ಮುಖ್ಯಮಂತ್ರಿ ಆಯ್ಕೆಗೋಸ್ಕರ ದೆಹಲಿಯಿಂದ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಕಿಶನ್​ ರೆಡ್ಡಿ ಬರ್ತಿದ್ದು, ಶಾಸಕಾಂಗ ಸಭೆಯ ಬಳಿಕ ಹೆಸರು ಬಹಿರಂಗಪಡಿಸಲಾಗುವುದು ಎಂದು ತಿಳಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img