Wednesday, September 22, 2021
Homeಸಿನಿಮಾಡಬ್ಬಿಂಗ್ ನಲ್ಲಿ ಪೆಟ್ರೋಮ್ಯಾಕ್ಸ್ ಜಪ ಮಾಡುತ್ತಿರುವ ನೀನಾಸಂ

ಇದೀಗ ಬಂದ ಸುದ್ದಿ

ಡಬ್ಬಿಂಗ್ ನಲ್ಲಿ ಪೆಟ್ರೋಮ್ಯಾಕ್ಸ್ ಜಪ ಮಾಡುತ್ತಿರುವ ನೀನಾಸಂ

ಸ್ಯಾಂಡಲ್ ವುಡ್​​ನಲ್ಲಿ ಟೈಟಲ್​​ನಿಂದಲೇ ಸದ್ದು ಮಾಡುತ್ತಿರುವ ಸಿನಿಮಾ ಪೆಟ್ರೋಮ್ಯಾಕ್ಸ್. ಸತೀಶ್ ನೀನಾಸಂ ಜತೆ ಬ್ಯೂಟಿ ಕ್ವೀನ್ ಹರಿಪ್ರಿಯಾ ಮೊದಲ ಬಾರಿಗೆ ಸ್ಕ್ರೀನ್ ಶೇರ್ ಮಾಡುತ್ತಿರುವ ಚಿತ್ರ.

ಸಿದ್ಲಿಂಗು, ನೀರ್ ದೋಸೆ ಚಿತ್ರಗಳ ಖ್ಯಾತಿಯ ವಿಜಯ್ ಪ್ರಸಾದ್ ಆ್ಯಕ್ಷನ್ ಕಟ್ ಹೇಳುತ್ತಿರುವ ಪೆಟ್ರೋಮ್ಯಾಕ್ಸ್ ಚಿತ್ರದ ಬಹುತೇಕ ಚಿತ್ರೀಕರಣ ಮುಗಿಸಿದ ಚಿತ್ರತಂಡ ಡಬ್ಬಿಂಗ್ ಮನೆಯಲ್ಲಿ ಬ್ಯುಸಿಯಾಗಿದೆ. ಸದ್ಯ ಸತೀಶ್ ನೀನಾಸಂ ತಮ್ಮ ಪಾತ್ರಕ್ಕೆ ಡಬ್ಬಿಂಗ್ ಮಾಡುತ್ತಿದ್ದು, ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಅದರಲ್ಲಿ ನಿರ್ದೇಶಕ ವಿಜಯ್ ಪ್ರಸಾದ್ ಪೆಟ್ರೋಮ್ಯಾಕ್ಸ್ ಎಂದರೆ ಏನು? ಎಂಬುದರ ಬಗ್ಗೆ ಪಂಚಿಂಗ್ ಡೈಲಾಗ್ ಮೂಲಕ ಕಿಕ್ ನೀಡುತ್ತಿದ್ದಾರೆ.

ಸತೀಶ್ ಹಾಗು ಹರಿಪ್ರಿಯಾ ಜತೆಗೆ ಗೊಂಬೆಗಳ ಲವ್ ಖ್ಯಾತಿಯ ಅರುಣ್, ನಾಗಭೂಷಣ್, ಕಾರುಣ್ಯಾ ರಾಮ್ ಮುಂತಾದವರು ಈ ಪೆಟ್ರೋಮ್ಯಾಕ್ಸ್ ಚಿತ್ರದ ತಾರಾಬಳಗದಲ್ಲಿದ್ದಾರೆ. ಪೆಟ್ರೋಮ್ಯಾಕ್ಸ್ ಗೆ ನಿರಂಜನ್ ಬಾಬು ಅವರ ಛಾಯಾಗ್ರಹಣವಿದೆ. ಸುರೇಶ್ ಅರಸ್ ಸಂಕಲನ, ಹೊಸ್ಮನೆ ಮೂರ್ತಿ ಕಲಾ ನಿರ್ದೇಶನವಿದೆ‌.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img