Thursday, September 23, 2021
Homeದೆಹಲಿ29ನೇ ವಸಂತಕ್ಕೆ ಕಾಲಿಟ್ಟ ನಟಿ ಕಿಯಾರಾ ಅಡ್ವಾಣಿ

ಇದೀಗ ಬಂದ ಸುದ್ದಿ

29ನೇ ವಸಂತಕ್ಕೆ ಕಾಲಿಟ್ಟ ನಟಿ ಕಿಯಾರಾ ಅಡ್ವಾಣಿ

ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಇಂದು ತಮ್ಮ 29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕಿಯಾರಾ ಅಡ್ವಾಣಿ 2014ರಲ್ಲಿ ತೆರೆಕಂಡ ‘ಫಗ್ಲಿ’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ನಂತರ 2016ರಲ್ಲಿ ಸುಶಾಂತ್ ಸಿಂಗ್ ನಟನೆಯ ‘ಎಂಎಸ್ ಧೋನಿ ದಿ ಅನ್ ಟೋಲ್ಡ್ ಸ್ಟೋರಿ’ ಸಿನಿಮಾದಲ್ಲಿ ಅಭಿನಯಿಸಿದರು ಈ ಚಿತ್ರದ ಮೂಲಕ ಕಿಯಾರಾ ಅಡ್ವಾಣಿ ಸಾಕಷ್ಟು ಜನಪ್ರಿಯತೆ ಪಡೆದರು.

ಕಿಯಾರಾ ಅಡ್ವಾಣಿ ಬಾಲಿವುಡ್ ನ ಬೇಡಿಕೆಯ ನಟಿಯಾಗಿದ್ದಾರೆ. ಇತ್ತೀಚೆಗೆ ‘ಭೂಲ್ ಭುಲಯ್ಯ2’ ಹಾಗೂ ‘ಜಗ್ ಜಗ್ ಜಿಯೋ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ ಇಂದು ಸಾಮಾಜಿಕ ಜಾಲತಾಣದಲ್ಲಿ ಬಾಲಿವುಡ್ ಸಿನಿ ತಾರೆಯರಿಂದ ಹಾಗೂ ಅವರ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img