Saturday, September 18, 2021
Homeಕೋವಿಡ್-19ರಾಜ್ಯದಲ್ಲಿಂದು 1229 ಜನರಿಗೆ ಸೋಂಕು ದೃಢ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿಂದು 1229 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1229 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 13 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.66 ರಷ್ಟು ಇದೆ.

ಇವತ್ತು 1,83,642 ಪರೀಕ್ಷೆ ನಡೆಸಲಾಗಿದೆ. 1289 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 18,897 ಸಕ್ರಿಯ ಪ್ರಕರಣಗಳು ಇವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 310 ಜನರಿಗೆ ಸೋಂಕು ತಗುಲಿದ್ದು, 329 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇವತ್ತು ಬೆಂಗಳೂರಿನಲ್ಲಿ ಯಾವುದೇ ಸೋಂಕಿತರು ಮೃತಪಟ್ಟಿಲ್ಲ. 7322 ಸಕ್ರಿಯ ಪ್ರಕರಣಗಳು ಇವೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img