Wednesday, September 22, 2021
Homeಸುದ್ದಿ ಜಾಲಇಂದಿನಿಂದ ಸಿಇಟಿ ಪರೀಕ್ಷೆ ಆರಂಭ

ಇದೀಗ ಬಂದ ಸುದ್ದಿ

ಇಂದಿನಿಂದ ಸಿಇಟಿ ಪರೀಕ್ಷೆ ಆರಂಭ

ಬೆಂಗಳೂರು: ಕೋವಿಡ್​ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಸಿಇಟಿ ಪರೀಕ್ಷೆ ಇಂದಿನಿಂದ ಆರಂಭವಾಗಲಿದೆ. ಆಗಸ್ಟ್ 28, 29, 30ರಂದು ಪರೀಕ್ಷೆ ನಡೆಯುತ್ತಿದ್ದು, ಪ್ರವೇಶ ಪತ್ರಗಳನ್ನು ಪ್ರಾಧಿಕಾರದ ವೆಬ್ ಸೈಟ್​​ನಲ್ಲಿ ಪ್ರಕಟಿಸಲಾಗಿದೆ.

ಅಭ್ಯರ್ಥಿಗಳು ಪ್ರಾಧಿಕಾರದ ವೆಬ್​​ಸೈಟ್ kea.kar.nic.inನಲ್ಲಿ ಪರೀಕ್ಷೆಯ ಪ್ರವೇಶ ಪತ್ರ ಡೌನ್​​ಲೋಡ್ ಮಾಡಿಕೊಳ್ಳಬಹುದಾಗಿದೆ. ಅಲ್ಲದೇ ಸಿಇಟಿ – 2021 ಅಭ್ಯರ್ಥಿಗಳಿಗೆ ನೀಡಲಾಗಿರುವ ಸೂಚನೆಗಳು ಪ್ರಾಧಿಕಾರದ ವೆಬ್​​ಸೈಟ್​ನಲ್ಲಿ ಲಭ್ಯವಿದೆ.

ಸಾಮಾನ್ಯವಾಗಿ ಪ್ರತಿ ವರ್ಷ ಮೇ ತಿಂಗಳಲ್ಲಿ ನಡೆಯುತ್ತಿದ್ದ ಸಿಇಟಿ ಪರೀಕ್ಷೆಯನ್ನು ಕೋವಿಡ್​ ಹಿನ್ನೆಲೆಯಲ್ಲಿ ಜುಲೈನಲ್ಲಿ ನಡೆಸಲು ಕೆಇಎ ಮುಂದಾಗಿತ್ತು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img