Sunday, September 19, 2021
Homeಸುದ್ದಿ ಜಾಲಡ್ರಗ್ಸ್ ಕೇಸ್ : ಬೆಳ್ಳಂಬೆಳಗ್ಗೆ ನಟಿ ಸೋನಿಯಾ ಮನೆ ಮೇಲೆ ಪೊಲೀಸರ ದಾಳಿ

ಇದೀಗ ಬಂದ ಸುದ್ದಿ

ಡ್ರಗ್ಸ್ ಕೇಸ್ : ಬೆಳ್ಳಂಬೆಳಗ್ಗೆ ನಟಿ ಸೋನಿಯಾ ಮನೆ ಮೇಲೆ ಪೊಲೀಸರ ದಾಳಿ

ಬೆಂಗಳೂರು : ಡ್ರಗ್ಸ್ ಲಿಂಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳ್ಳಂಬೆಳಗ್ಗೆ ಪೊಲೀಸರು ನಟಿ ಸೋನಿಯಾ ಮನೆ ಸೇರಿದಂತೆ ಹಲವು ಸೆಲೆಬ್ರಿಟಿಗಳ ಮನೆಗಳ ಮೇಲೆ ದಾಳಿ ಮಾಡಿದ್ದಾರೆ.

ಗೋವಿಂದಪುರ ಡ್ರಗ್ಸ್ ಲಿಂಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ಸೆಲೆಬ್ರಿಟಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ಡಿಜೆ ವಚನ್ ಚಿನ್ನಪ್ಪ, ಉದ್ಯಮಿ ಭರತ್ ಶೆಟ್ಟಿ, ಸೋನಿಯಾ ಮನೆ ಮೇಲೆ ದಾಳಿ ನಡೆಸಲಾಗಿದೆ.

ಡ್ರಗ್ಸ್ ಪೆಡ್ಲರ್ ಥಾಮಸ್ ನೀಡಿದ ಮಾಹಿತಿ ಮೇರೆಗೆ ಪದ್ಮನಾಭನಗರ, ರಾಜಾಜಿನಗರ, ಬೆನ್ಸೆನ್ ಟೌನ್ ನಲ್ಲಿರುವ ಮನೆಗಳ ಮೇಲೆ ದಾಳಿ ಮಾಡಲಾಗಿದ್ದು. ಪೊಲೀಸರು ಪರೀಶಲನೆ ನಡೆಸುತ್ತಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img