Sunday, September 19, 2021
Homeಕ್ರಿಕೆಟ್ಟಾಸ್‌ ಗೆದ್ದ ಇಂಗ್ಲೆಂಡ್‌ ಬೌಲಿಂಗ್‌ ಆಯ್ಕೆ

ಇದೀಗ ಬಂದ ಸುದ್ದಿ

ಟಾಸ್‌ ಗೆದ್ದ ಇಂಗ್ಲೆಂಡ್‌ ಬೌಲಿಂಗ್‌ ಆಯ್ಕೆ

ಲಂಡನ್‌: ಓವಲ್‌ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್‌ ನಡುವಿನ 4ನೇ ಟೆಸ್ಟ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಇಂಗ್ಲೆಂಡ್‌ ಬೌಲಿಂಗ್‌ ಆಯ್ದುಕೊಂಡಿದೆ. ಲೀಡ್ಸ್‌ನಲ್ಲಿ ನಡೆದಿದ್ದ 3ನೇ ಪಂದ್ಯದಲ್ಲಿ ಗಾಯಗೊಂಡಿದ್ದ ಆಲ್‌ರೌಂಡರ್‌ ರವೀಂದ್ರ ಜಡೇಜಾ ಇಂದಿನ ಪಂದ್ಯದಲ್ಲಿ ಸ್ಥಾನ ಪಡೆದಿದ್ದಾರೆ. ಶಾರ್ದೂಲ್‌ ಠಾಕೂರ್‌ ಹಾಗೂ ಉಮೇಶ್‌ ಯಾದವ್‌ಗೂ ಅವಕಾಶ ನೀಡಲಾಗಿದೆ.

ಲೀಡ್ಸ್‌ನಲ್ಲಿ ಅನುಭವಿಸಿದ್ದ ಮುಖಭಂಗಕ್ಕೆ ತಿರುಗೇಟು ನೀಡುವ ತವಕದಲ್ಲಿ ಕೋಹ್ಲಿ ಪಡೆ ಇದೆ. ರೋಹಿತ್‌ ಶರ್ಮಾ ಹಾಗೂ ಕನ್ನಡಿಗ ಕೆ.ಎಲ್‌.ರಾಹುಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img