Wednesday, September 22, 2021
Homeಕೋವಿಡ್-19ರಾಜ್ಯದಲ್ಲಿ ಕೊರೊನಾ ಜತೆ ನಿಫಾ ವೈರಸ್ ಆತಂಕ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಕೊರೊನಾ ಜತೆ ನಿಫಾ ವೈರಸ್ ಆತಂಕ

ಬೆಂಗಳೂರು : ನೆರೆಯ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಭೀತಿ ಹೆಚ್ಚಾಗಿದೆ. ಇದರಿಂದ ರಾಜ್ಯದ ಜನರಲ್ಲಿಯೂ ಸೋಂಕಿನ ಭಯ ಶುರುವಾಗಿದೆ. ಈ ಹಿನ್ನೆಲೆ ಆರೋಗ್ಯ ಇಲಾಖೆ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದೆ.

ಗಡಿಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಚಾಮರಾಜನಗರ ಸೇರಿ ಕೊಡುಗು ಭಾಗದಲ್ಲಿ ಕಟ್ಟೆಚ್ಚರವಹಿಸುವಂತೆ ಆರೋಗ್ಯ ಇಲಾಖೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.

ನಿಫಾ ವೈರಲ್​​ ಕುರಿತಂತೆ ಅದರ ಲಕ್ಷಣಗಳು, ಸೋಂಕು ಹೇಗೆ ಹರುಡುತ್ತದೆ. ಇದಕ್ಕೆ ಪರಿಹಾರ ಮಾರ್ಗಗಳೇನು ಎಂಬುದರ ಬಗ್ಗೆ ಮಣಿಪಾಲ್ ಆಸ್ಪತ್ರೆ ವೈದ್ಯ ಡಾ.ಮನೋಹರ್ ಹಾಗೂ ವಿಕ್ರಮ್ ಆಸ್ಪತ್ರೆ ವೈದ್ಯ ಡಾ. ಪ್ರಮೋದ್ ವಿ ಸತ್ಯ ಅವರು ಮಾಹಿತಿ ನೀಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img