Sunday, September 19, 2021
Homeರಾಜಕೀಯ120 ಅಂಬ್ಯುಲೆನ್ಸ್ ಉದ್ಘಾಟಿಸಿದ ಮುಖ್ಯಮಂತ್ರಿ

ಇದೀಗ ಬಂದ ಸುದ್ದಿ

120 ಅಂಬ್ಯುಲೆನ್ಸ್ ಉದ್ಘಾಟಿಸಿದ ಮುಖ್ಯಮಂತ್ರಿ

ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 120 ಆಂಬ್ಯುಲೆನ್ಸ್‌ಗಳನ್ನು ವಿಧಾನಸೌಧದಲ್ಲಿ ಭಾನುವಾರ ಉದ್ಘಾಟಿಸಿದರು.

ಉದ್ಘಾಟನೆ ಕಾರ್ಯಕ್ರಮದಲ್ಲಿ ರಾಜ್ಯ ಆರೋಗ್ಯ ಸಚಿವ, ಕೆ ಸುಧಾಕರ್ ಹಾಗೂ ಇತರ ಕ್ಯಾಬಿನೆಟ್ ಮಂತ್ರಿಗಳು ಉಪಸ್ಥಿತರಿದ್ದರು.

ಎಎನ್‌ಐ ಜೊತೆ ಮಾತನಾಡಿದ ಮುಖ್ಯಮಂತ್ರಿ, ‘ನಾವು ಸ್ಥಳೀಯ ಮತ್ತು ತಾಲೂಕು ಮಟ್ಟದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ವಿಸ್ತರಿಸುತ್ತಿದ್ದೇವೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳು (ಪಿಎಚ್‌ಸಿ) ಮತ್ತು ಸಮುದಾಯ ಆರೋಗ್ಯ ಕೇಂದ್ರ(ಸಿಎಚ್‌ಸಿ) ಗಳಲ್ಲಿ ಎಲ್ಲಾ ಸೌಲಭ್ಯಗಳು ಮತ್ತು ಕೇಂದ್ರಗಳ ಉನ್ನತೀಕರಣದೊಂದಿಗೆ ವ್ಯಾಪ್ತಿಯನ್ನು ಹೆಚ್ಚಿಸಲು ಹೆಚ್ಚಿನ ಸಂಖ್ಯೆಯ ಆಂಬ್ಯುಲೆನ್ಸ್‌ಗಳನ್ನು ಸೇರಿಸಲು ನಿರ್ಧರಿಸಿದ್ದೇವೆ. ‘ ಎಂದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img