Wednesday, September 22, 2021
Homeಸುದ್ದಿ ಜಾಲವಾರ್ಧಾ ನದಿಯಲ್ಲಿ ಮುಳುಗಿದ ಬೋಟ್​​: 11 ಮಂದಿ ನೀರುಪಾಲು

ಇದೀಗ ಬಂದ ಸುದ್ದಿ

ವಾರ್ಧಾ ನದಿಯಲ್ಲಿ ಮುಳುಗಿದ ಬೋಟ್​​: 11 ಮಂದಿ ನೀರುಪಾಲು

ಅಮರಾವತಿ, ಮಹಾರಾಷ್ಟ್ರ: ವಾರ್ಧಾ ನದಿಯಲ್ಲಿ ಬೋಟ್ ಮುಳುಗಿ 11 ಮಂದಿ ನೀರುಪಾಲಾಗಿರುವ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಗಲೇಗಾಂವ್ ಬಳಿ ದುರ್ಘಟನೆ ಸಂಭವಿಸಿದ್ದು, 3 ಮೃತದೇಹಗಳನ್ನು ಹೊರತೆಗೆಯಲಾಗಿದೆ.

ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img