Wednesday, September 22, 2021
Homeಸುದ್ದಿ ಜಾಲಹಾಸ್ಯ ನಟ ರಾಜು ತಾಳಿಕೋಟೆ ವಿರುದ್ಧ ಹಲ್ಲೆ ಆರೋಪ

ಇದೀಗ ಬಂದ ಸುದ್ದಿ

ಹಾಸ್ಯ ನಟ ರಾಜು ತಾಳಿಕೋಟೆ ವಿರುದ್ಧ ಹಲ್ಲೆ ಆರೋಪ

ವಿಜಯಪುರ: ಹಾಸ್ಯ ನಟ ಹಾಗೂ ರಂಗಭೂಮಿ ಕಲಾವಿದ ರಾಜು ತಾಳಿಕೋಟೆ ವಿರುದ್ಧ ಹಲ್ಲೆ ಆರೋಪ ಕೆಳಿ ಬಂದಿದೆ.

ತಾಳಿಕೋಟೆ ಅವರು ತಮ್ಮ ಅಳಿಯನ ಪತ್ನಿ ಸನಾ ಕರಜಗಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ ಬಲವಂತವಾಗಿ ವಿಷ ಕೂಡ ಕುಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ರಾಜು ತಾಳಿಕೋಟೆ, ಪತ್ನಿ ಪ್ರೇಮಾ ತಾಳಿಕೋಟಿ, ಸನಾ ಪತಿ ಫಯಾಜ್ ಕರಜಗಿ, ಸನಾ ಭಾವ ಪಿಂಟು ಕರಜಗಿ ಸೇರಿದಂತೆ ಇತರರ ವಿರುದ್ಧ ದೂರು ದಾಖಲಾಗಿದೆ. ಸನಾ ತಾಯಿ ಫಾತಿಮಾ ಶಿರಹಟ್ಟಿ ದೂರು ದಾಖಲು ಮಾಡಿದ್ದಾರೆ.

ಇನ್ನು ದೂರು ದಾಖಲಾದ ಬೆನ್ನಲ್ಲೇ ನನ್ನ ಮೇಲೂ ಹಲ್ಲೆ ಆಗಿದೆ ಎಂದು ರಾಜು ತಾಳಿಕೋಟೆ ಆಸ್ಪತ್ರೆ ಸೇರಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img