Wednesday, September 22, 2021
Homeಕೋವಿಡ್-19ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳ

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳ

ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಇಂದು ಹೊಸದಾಗಿ 1116 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 970 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 8 ಜನ ಸೋಂಕಿತರು ಮೃತಪಟ್ಟಿದ್ದಾರೆ.

15,892 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 0.65 ರಷ್ಟು ಇದೆ. ರಾಜ್ಯದಲ್ಲಿ ಇಂದು 1,70,306 ಪರೀಕ್ಷೆ ನಡೆಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 462 ಜನರಿಗೆ ಸೋಂಕು ತಗುಲಿದ್ದು, 265 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5 ಜನ ಸೋಂಕಿತರು ಮೃತಪಟ್ಟಿದ್ದು, 7328 ಸಕ್ರಿಯ ಪ್ರಕರಣಗಳಿವೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img