Sunday, September 19, 2021
Homeಸುದ್ದಿ ಜಾಲವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್

ಇದೀಗ ಬಂದ ಸುದ್ದಿ

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್

ಬೆಂಗಳೂರು : ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, 2020-21ನೇ ಸಾಲಿನ ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಯನ್ನ ತಾತ್ಕಲಿಕವಾಗಿ ಮುಂದೂಡಿದೆ.

ಈ ಕುರಿತು ಸಾರ್ವಜನಿಕ ಇಲಾಖೆ ಪ್ರಕಟಣೆ ಹೊರಡಿಸಿದ್ದು, 2020-21ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾದ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಫ್ರೌಢಶಾಲಾ ಶಿಕ್ಷಕರು ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಫ್ರೌಢಶಾಲಾ ಮುಖ್ಯ ಶೀಕ್ಷಕರು, ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳನ್ನ ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಇನ್ನು ಮುಂದಿನ ದಿನಾಂಕವನ್ನ ತಿಳಿಸಲಾಗುವುದು ಎಂದು ಸ್ಪಷ್ಟ ಪಡಿಸಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img