Wednesday, September 22, 2021
Homeಕ್ರೈಂ ನ್ಯೂಸ್ದೇಶದ ವಿವಿಧೆಡೆ ಬಾಂಬ್ ಸ್ಫೋಟಕ್ಕೆ ಸ್ಕೆಚ್‌

ಇದೀಗ ಬಂದ ಸುದ್ದಿ

ದೇಶದ ವಿವಿಧೆಡೆ ಬಾಂಬ್ ಸ್ಫೋಟಕ್ಕೆ ಸ್ಕೆಚ್‌

ನವದೆಹಲಿ: ಮಹತ್ವದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದಲ್ಲಿ ತರಬೇತಿ ಪಡೆದ ಇಬ್ಬರು ಉಗ್ರರು ಸೇರಿದಂತೆ ಒಟ್ಟು 6 ಮಂದಿಯನ್ನು ದೆಹಲಿ ಸೇರಿದಂತೆ ಮೂರು ರಾಜ್ಯಗಳ ಪೊಲೀಸರು ವಿಶೇಷ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.

ಈ ಉಗ್ರರು ಉದ್ದೇಶಿತ ವ್ಯಕ್ತಿಗಳ ಹತ್ಯೆ ಹಾಗು ದೇಶದ ವಿವಿಧೆಡೆ ಮುಂಬರು ಹಬ್ಬಗಳ ಸಂದರ್ಭಗಳಲ್ಲಿ ಬಾಂಬ್‌ ಸ್ಫೋಟಗಳನ್ನು ನಡೆಸಲು ಸಂಚು ರೂಪಿಸುತ್ತಿದ್ದರು ಎಂಬ ಸಂಗತಿ ಪೊಲೀಸ್‌ ತನಿಖೆಯಿಂದ ಬಯಲಾಗಿದೆ.

ಮೂಲಚಂದ ಅಲಿಯಾಸ್ ಲಾಲಾ, ಮಹ್ಮದ್ ಅಮಿರ್ ಜಾವೇದ್, ಜೀಶಾನ್ ಕಮರ್, ಒಸಮಾ, ಜನ್ ಮೊಹಮ್ಮದ್ ಅಲಿ ಶೇಖ್, ಮೊಹಮ್ಮದ್ ಅಬು ಬಕರ್ ಬಂಧಿತರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img