Thursday, August 6, 2020

ಕೋವಿಡ್-19

Home ಕೋವಿಡ್-19

ಕೋವಿಡ್-19

ರಾಯಚೂರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಓರ್ವ ವೃದ್ಧ ಬಲಿ

ರಾಯಚೂರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಆರ್ಭಟ ಮುಂದುವರಿದಿದ್ದು, ಶುಕ್ರವಾರ ಓರ್ವ ವೃದ್ಧ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಲಿಂಗಸಗೂರು ಮೂಲದ ವೃದ್ಧನಿಗೆ ಕೋವಿಡ್-19...

24 ಗಂಟೆಗಳಲ್ಲಿ ದೇಶಾದ್ಯಂತ 2,62,679 ಕೋವಿಡ್-19 ಪರೀಕ್ಷೆ.!

ದೇಶಾದ್ಯಂತ ಕೊರೊನಾ ವೈರಸ್ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,62,679 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಆ ಮೂಲಕ ದೇಶದಲ್ಲಿ ಜು.8...

ಕೋವಿಡ್-19 ಸೋಂಕಿನಿಂದ ಸುಳ್ಯದ ವೃದ್ಧೆ ಸಾವು..!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಆರ್ಭಟ ಮುಂದುವರಿದಿದೆ, ಶುಕ್ರವಾರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಸಹಸ್ರ ಮೀರಿದ್ದರೆ, ಇಂದು ಸೋಂಕಿಗೆ ಮತ್ತೊಂದು ಬಲಿಯಾಗಿದೆ, ಸುಳ್ಯದ ಕೆರೆಮೂಲೆ ನಿವಾಸಿ ವೃದ್ಧೆಯೋರ್ವರು ಹೃದಯಾಘಾತದಿಂದ ಸಾವನ್ನಪ್ಪಿದ್ದು,...

21 ಜನರಲ್ಲಿ ಕೋವಿಡ್-19 ಸೋಂಕು ದೃಡ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ದೊಡ್ಡಬಳ್ಳಾಪುರ: ಕೊರೊನಾ ಸೋಂಕಿನ ಪ್ರಕರಣದ ಮುಂಜಾಗ್ರತಾ ಕ್ರಮವಾಗಿ ವಿನಾಯಕನಗರ, ಚಿಕ್ಕಪೇಟೆ, ಸ್ನೇಹಲೋಕ ಎಲೆಕ್ಟ್ರಾನಿಕ್  ಹಿಂಬಾಗದ ವಸತಿ ಪ್ರದೇಶ, ಕಲ್ಲುಪೇಟೆ, ದೇಶದ ಪೇಟೆ ರಾಜೀವ್ ಗಾಂಧಿ ಕಾಲೋನಿಯನ್ನು ನರಸಭೆವತಿಯಿಂದ ಸೀಲ್ ಡೌನ್ ಮಾಡಲಾಗಿದೆ ಎಂದು...

ಮದುವೆಯಲ್ಲಿ ಭಾಗವಹಿಸಿದ್ದ 95 ಜನರಿಗೆ ಕೋವಿಡ್-19 ಸೋಂಕು ದೃಢ

ಪಾಟ್ನಾ: ಕೋವಿಡ್-19 ಸೋಂಕು ಭೀತಿಯಲ್ಲಿ ಕಡಿಮೆ ಜನ ಸೇರಿ ಮದುವೆ ಕಾರ್ಯಕ್ರಮಗಳು ನಡೆಯುತ್ತಿದೆ. ಆದರೆ ಹೀಗೆ ನಡೆದ ಮದುವೆ ಕಾರ್ಯಕ್ರಮದಲ್ಲಿ ಬಂದ ಬಹುತೇಕರಿಗೆ ಸೋಂಕು ತಗುಲಿದ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಗುರುಗ್ರಾಮದ...